BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಮಾಹಿತಿ ನೀಡದೆ ಕಳ್ಳಾಟವಾಡುತ್ತಿದ್ದ ಎಸಿ ತಹಸಿಲ್ದಾರ್ ಗಳಿಗೆ ದಂಡ ಹಾಕಿದ ಆಯೋಗ.

Author Picture
Published On: November 30, 2025

—Advertisement—

Updated By: Priyalachhi

ದೊಡ್ಡಬಳ್ಳಾಪುರ ಉಪವಿಭಾಗ ಧಿಕಾರಿ ದುರ್ಗಾಶ್ರೀ ಅವರು ಆಯೋಗದ ವಿಚಾರಣೆಗೆ ಸತತ ಗೈರು ಹಾಜರಾಗಿದಲ್ಲದೆ ಅರ್ಜಿದಾರರು ಕೋರಿರುವ ಅರ್ಜಿಗೆ ಉತ್ತರವನ್ನು ನೀಡದೆ ಮಾಹಿತಿ ಆಯೋಗದ ಕಾಯ್ದೆಯನ್ನು ಉಲ್ಲಂಘಿಸಿರುವುದರಿಂದ ದಕ್ಷಿಣ ಉಪವಿಭಾಗದ Ac ವಿಶ್ವನಾಥ್, ಕೆಆರ್ ಪುರಂ ನ ತಹಸಿಲ್ದಾರ್ ಸರಿದಂತೆ ಈ ಮೂರು ಜನಕ್ಕೂ ತಲಾ 25,000 ದಂಡ ವಿಧಿಸಿ ಆಯೋಗ ಸೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಮೂರು ಅಧಿಕಾರಿಗಳು ಮಾಹಿತಿ ಕಾಯ್ದೆ ಅಡಿ ದಾಖಲಾತಿಗಳನ್ನು ನೀಡುತ್ತೇವೆ ಎಂದು ಹೇಳಿ ಕೊನೆಗೆ ನೀಡದೇ ಇರುವುದರಿಂದ ಈ ಭ್ರಷ್ಟ ಅಧಿಕಾರಿಗಳಿಗೆ ಆಯೋಗವು ಬಿಸಿ ಮುಟ್ಟಿಸಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp