BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; SIR ಜಾರಿಯಿಂದ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ

Author Picture
Published On: May 21, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಸಿಂಧನೂರು: ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿದ್ದು , ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಧ್ಯೆ 6 ವಿಧಾನಸಭಾ ಉಪಚುನಾವಣೆ ನಡೆದಿದ್ದು , ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರಕ್ಕೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದು ಸಾಬೀತಾಗಿದೆ ಎಂದರು.

ಎಸ್ಐಆರ್ ಜಾರಿಯಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲಿ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಾಮಾನ್ಯ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp